20 ದಿನಗಳ ಮೆಗಾ ಅಭಿಯಾನ ಸೇವಾ ಔರ್ ಸಮರ್ಪನ್ ಅಭಿಯಾನ ಇಂದು (17 ಸೆಪ್ಟೆಂಬರ್) ಆರಂಭವಾಗಲಿದ್ದು, ಅಕ್ಟೋಬರ್ 7 ರಂದು ಮುಕ್ತಾಯಗೊಳ್ಳಲಿದೆ. ಏತನ್ಮಧ್ಯೆ, ಅಭಿಯಾನದ ಭಾಗವಾಗಿ ಉತ್ತರ ಪ್ರದೇಶದಲ್ಲಿಯೇ 27,000 ಬೂತ್ಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಜನ್ಮ ದಿನದ ಸಂಭ್ರಮ. ಇಂದಿಗೆ ಅವರು 71ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಮೂರು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಹಾಗೂ ಎರಡನೇ ಬಾರಿಗೆ ಭಾರತದ ಪ್ರಧಾನಿ ಸ್ಥಾನ ಅಲಂಕರಿಸಿರುವ ಮೋದಿ