ನವದೆಹಲಿ(ಜು.14): ಕೊರೋನಾ ಸಂಕಷ್ಟದ ನಡುವೆ ಕೇಂದ್ರ ಸರ್ಕಾರ ದೇಶದಲ್ಲಿನ ಮೂಲ ಸೌಕರ್ಯ ಅಭಿವೃದ್ಧಿಗೆ ತೊಡಕಾಗದಂತೆ ನೋಡಿಕೊಂಡಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಬರೋಬ್ಬರಿ 1,500 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆ ಹಾಗೂ ಅಡಿಪಾಯ ಕಾರ್ಯಕ್ರಮಕ್ಕೆ ವಾರಣಾಸಿಗೆ ಭೇಟಿ ನೀಡಲಿದ್ದಾರೆ.• 1500 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಯೋಜನೆಗಳ ಉದ್ಘಾಟನೆ ಮತ್ತು ಅಡಿಪಾಯ • ಜುಲೈ 15 ರಂದು ಸ್ವಕ್ಷೇತ್ರ ವಾರಣಾಸಿಗೆ ಪ್ರಧಾನಿ ಮೋದಿ ಭೇಟಿ • 11 ಗಂಟೆಗೆ