ನವ ದೆಹಲಿ, ಜುಲೈ 17: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶುಕ್ರವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಕೆಲ ಯೋಜನೆಗಳ ವಿಷಯದಲ್ಲಿ ಕೇಂದ್ರ ಸರ್ಕಾರದ ನೆರವು ಒದಗಿಸುವಂತೆ ಮನವಿ ಮಾಡಿದರು. ಬಯಲು ಸೀಮೆಗೆ ನೀರನ್ನು ಒದಗಿಸುವ, ಬಹು ದಿನಗಳ ಕನಸಾಗೆ ಉಳಿದಿರುವ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಬೇಕು, ಬೆಂಗಳೂರು ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ 6 ಸಾವಿರ ಕೋಟಿ ಅನುದಾನ