ಹೈದರಾಬಾದ್: ನಿನ್ನೆಯಷ್ಟೇ ತೆಲಂಗಾಣದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ನಂದಮೂರಿ ಹರಿಕೃಷ್ಣ ಸಾವಿಗೆ ಕಾರಣವೇನೆಂದು ಪೊಲೀಸರು ಪತ್ತೆ ಮಾಡಿದ್ದಾರೆ. ಕಾರು ಪಲ್ಟಿಯಾಗಿ ಕೆಳಕ್ಕೆ ಬಿದ್ದ ಹರಿಕೃಷ್ಣ ತಲೆಗೆ ತೀವ್ರ ಗಾಯವಾಗಿದ್ದರಿಂದ ಅವರು ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಸ್ವತಃ ಹರಿಕೃಷ್ಣ ಕಾರು ಚಲಾಯಿಸುತ್ತಿದ್ದರು. ಆದರೆ ಅವರು ಸೀಟ್ ಬೆಲ್ಟ್ ಧರಿಸದೇ ಇದ್ದಿದ್ದೇ ಅವಘಡಕ್ಕೆ ಕಾರಣವಾಯಿತು ಎಂದು ಪೊಲೀಸರು ಹೇಳಿದ್ದಾರೆ.ಒಂದು ವೇಳೆ ಅವರು ಸೀಟು ಬೆಲ್ಟ್ ಧರಿಸಿದ್ದರೆ ಬೀಳುವ ಸಂದರ್ಭ