ಹುಬ್ಬಳ್ಳಿ : ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಿಗ್ಗೆ ಹುಬ್ಬಳ್ಳಿಯಲ್ಲಿ ಪರೇಡ್ ನಡೆಯಿತು. ಹುಬ್ಬಳ್ಳಿಯ ಸಿಎಆರ್ ಮೈದಾನದಲ್ಲಿ ರೌಡಿಗಳ ಪರೇಡ್ ಮಾಡಿಸಿದ ಹುಬ್ಬಳ್ಳಿ ಧಾರವಾಡ ಪೊಲೀಸರು ಖಡಕ್ ಎಚ್ಚರಿಕೆ ನೀಡಿದರು.