ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬಿಜೆಪಿಗೆ ಆಡಳಿತ ವಿರೋಧಿ ಅಲೆ ಸವಾಲು ಎದುರಾಗಿದೆ.ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಆಂತರಿಕ ಸಮೀಕ್ಷೆ ನಡೆಸಿತ್ತು. ಈ ಪೈಕಿ ಗೆದ್ದ 15 ಬಿಜೆಪಿ ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಆಡಳಿತ ವಿರೋಧಿ ಅಲೆ ವ್ಯಕ್ತವಾಗಿದೆ.ರಸ್ತೆಗುಂಡಿ, ಮಳೆ ಪ್ರವಾಹ, ಮಳೆ ಹಾನಿ, ಒಳಚರಂಡಿ ಅವ್ಯವಸ್ಥೆ, ಫುಟ್ಪಾತ್, ಟ್ರಾಫಿಕ್ ಜ್ಯಾಮ್ ಸಮಸ್ಯೆಯಿಂದ ಜನ ತತ್ತರಿಸುವ ವಿಚಾರ ತಿಳಿದು ಬಂದಿದೆ.ಮಳೆ ನಿಂತ ಕೂಡಲೇ ಚುನಾವಣೆ ಸಮೀಪ ಆತುರಾತುರವಾಗಿ ಹಲವು ಕಾಮಗಾರಿಗಳನ್ನು