ನವದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಮೇ 10 ರಂದು ಚುನಾವಣೆ ನಡೆಯಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್, ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ.ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 21