ಬೆಂಗಳೂರು : ಮೊದಲು ಜೆಡಿಎಸ್ ಪಕ್ಷ ಸೇರುವ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಟ್ಟ ನಟಿ ಪೂಜಾ ಗಾಂಧಿ ಅವರು ನಂತರ ಜೆಡಿಎಸ್ ಪಕ್ಷ ತೊರೆದು ಪಕ್ಷದಿಂದ ಪಕ್ಷಕ್ಕೆ ಹಾರುತ್ತಾ ಬಂದು ಇದೀಗ ಕೊನೆಗೆ ಮತ್ತೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.