ಬೆಂಗಳೂರು : ರಾಜ್ಯದಲ್ಲಿ ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆಯಾಗಿದೆ. ನಿನ್ನೆ ಶೇ.2.07 ರಷ್ಟಿದ್ದ ಪಾಸಿಟಿವಿಟಿ ದರ ಇಂದು ಶೇ.2.15ಕ್ಕೆ ಏರಿಕೆಯಾಗಿದೆ.463 ಹೊಸ ಸೋಂಕಿನ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರು ನಗರದಲ್ಲೇ 429 ಪ್ರಕರಣಗಳು ವರದಿಯಾಗಿದೆ. ಇಂದು ಬೆಂಗಳೂರು ನಗರದಲ್ಲಿ 429 ಪ್ರಕರಣ ದಾಖಲಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 3,651ಕ್ಕೆ ಏರಿಕೆ ಕಂಡಿದೆ.ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 2.15ಕ್ಕೆ ಏರಿಕೆ ಕಂಡಿದೆ. ಆದರೆ ಇಂದು ಸಹ