ಬೆಂಗಳೂರು : ರಾಜ್ಯದಲ್ಲಿ ಇಂದು ಒಟ್ಟು 594 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಪೈಕಿ ಬೆಂಗಳೂರು ನಗರದಲ್ಲೇ ಭರ್ತಿ 582 ಪಾಸಿಟಿವ್ ಕೇಸ್ ವರದಿಯಾಗಿದೆ. ಈ ಮೂಲಕ ಬೆಂಗಳೂರು ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 3,882ಕ್ಕೆ ಏರಿಕೆ ಕಂಡಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 3.14ಕ್ಕೆ ತಲುಪಿದೆ.ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು 400 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ