ಬೆಂಗಳೂರು : ರಾಜ್ಯದಲ್ಲಿ ಇಂದು ಒಟ್ಟು 716 ಪಾಸಿಟಿವ್ ಕೇಸ್ ವರದಿಯಾಗಿದೆ. ಈ ಪೈಕಿ ಬೆಂಗಳೂರು ನಗರದಲ್ಲಿ 716 ಕೇಸ್ಗಳು ದಾಖಲಾಗಿದೆ.ಬೆಂಗಳೂರು ನಗರದಲ್ಲಿ ಇಂದು ಒಟ್ಟು 716 ಕೇಸ್ ಪತ್ತೆಯಾಗುವುದರೊಂದಿಗೆ ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 4,653ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ಹೊರತು ಪಡಿಸಿ ಮೈಸೂರಿನಲ್ಲಿ ದಾಖಲಾದ 8 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ.ಬೆಂಗಳೂರು ಹೊರತು ಪಡಿಸಿ ಉಳಿದಂತೆ 7 ಜಿಲ್ಲೆಗಳಲ್ಲಿ 34 ಕೇಸ್ ಮತ್ತು 12