ನವದೆಹಲಿ : ರಾಜಕೀಯ ಪಕ್ಷಗಳ ಮನವಿಯ ಮೇರೆಗೆ ಪಂಜಾಬ್ ಚುನಾವಣಾ ದಿನಾಂಕವನ್ನು ಮುಂದೂಡಲಾಗಿದೆ.ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಒಟ್ಟಾಗಿ ಚುನಾವಣಾ ದಿನಾಂಕವನ್ನು ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದವು.ಫೆಬ್ರವರಿ 14 ರಂದು ವಿಧಾನಸಭಾ ಚುನಾವಣೆ ನಡೆಯಬೇಕಿತ್ತು. ಇದೀಗ ಈ ಚುನಾವಣೆಯನ್ನು ಆಯೋಗವು ಫೆ.20ಕ್ಕೆ ಮುಂದೂಡಿದೆ. ಹೀಗಾಗಿ ಫೆಬ್ರವರಿ 20 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಬರುವ ತಿಂಗಳು ಚುನಾವಣೆ ಇರುವ ಹಿನ್ನೆಲೆಯಲ್ಲಿ ಹಲವು ರಾಜಕೀಯ ಪಕ್ಷಗಳು ಇಂದು