ಬೆಂಗಳೂರಿನಾದ್ಯಂತ ಜನವರಿ 9 ರ ಭಾನುವಾರದಿಂದ ಜನವರಿ 11 ರ ಮಂಗಳವಾರದವರೆಗೆ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಈ ಕುರಿತು ಮಾಹಿತಿ ನೀಡಿದ್ದು, ನಿರ್ವಹಣೆ ಮತ್ತು ಇತರ ಕೆಲಸಗಳಿಂದಾಗಿ ವಿದ್ಯುತ್ ಕಡಿತ ಉಂಟಾಗುತ್ತದೆ ಎಂದಿದೆ. ಯಾವ ಯಾವ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂಬ ಮಾಹಿತಿ ಇಲ್ಲಿದೆ.ಜನವರಿ 9ರಂದು- ಬೆಂಗಳೂರಿನ ದಕ್ಷಿಣ ವಲಯದಲ್ಲಿ ಬೆಳಗ್ಗೆ 10 ರಿಂದ ಸಂಜೆ