ಬೆಂಗಳೂರು : ಬೆಂಗಳೂರಿನ ಹಲವು ಏರಿಯಾಗಳಲ್ಲಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಇಂದಿನಿಂದ ಫೆ. 6ರವರೆಗೆ ಪವರ್ ಕಟ್ ಇರಲಿದೆ. ಇಂದಿನಿಂದ 3 ದಿನ ಬೆಂಗಳೂರಿನಾದ್ಯಂತ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಸಿಲಿಕಾನ್ ಸಿಟಿಯ ಜಯನಗರ, ಜೆ.ಪಿ. ನಗರ, ಕುಮಾರಸ್ವಾಮಿ ಲೇಔಟ್, ಬನಶಂಕರಿ, ಸದಾಶಿವನಗರ, ಬಸವನಗುಡಿ, ಎಸ್ಬಿಎಂ ಕಾಲೋನಿ, ವಿದ್ಯಾಪೀಠ ಸೇರಿದಂತೆ ಬಹುತೇಕ ಏರಿಯಾಗಳಲ್ಲಿ ಇಂದು ಕರೆಂಟ್ ಇರುವುದಿಲ್ಲ.ಬೆಂಗಳೂರಿನ ದಕ್ಷಿಣ ವಲಯದಲ್ಲಿ ಬೆಳಗ್ಗೆ 10ರಿಂದ