ಬೆಂಗಳೂರು : ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಇದೇ 3 ಮತ್ತು 4ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.