ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಯಾವ ಕ್ಷೇತ್ರಕ್ಕೆ ಯಾವ ಸ್ಪರ್ಧಿ ಎಂಬ ವಿಚಾರಕ್ಕೆ ಈಗಾಗಲೇ ರಾಜಕೀಯ ಪಕ್ಷಗಳು ಲೆಕ್ಕಾಚಾರ ಆರಂಭಿಸಿವೆ. ಕಳೆದ ಬಾರಿ ವಿಧಾನಸಭೆಯಲ್ಲಿ ಟಿಕೆಟ್ ವಂಚಿತರಾಗಿದ್ದ ಪ್ರಜ್ವಲ್ ರೇವಣ್ಣಗೆ ಈ ಬಾರಿ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡುವುದಾಗಿ ಅಂದು ದೇವೇಗೌಡರು ಭರವಸೆ ನೀಡಿದ್ದರು. ಹಾಗಾಗಿ ಇದೀಗ ಪ್ರಜ್ವಲ್ ರೇವಣ್ಣಗೆ ಮೈಸೂರು ಟಿಕೆಟ್ ನೀಡಲು ದೇವೇಗೌಡರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.ಹೇಗಿದ್ದರೂ ಕಾಂಗ್ರೆಸ್ ಜತೆ ಮೈಸೂರು, ಮಂಡ್ಯ ಸೇರಿದಂತೆ ಪ್ರಮುಖ