ಬೆಂಗಳೂರು : ರಾಜ್ಯದೆಲ್ಲೆಡೆ ಮುಂಗಾರು ಪೂರ್ವ ಮಳೆ ಭರ್ಜರಿಯಾಗಿ ಸುರಿದಿದೆ. ಅದರಲ್ಲೂ ರಾಜ್ಯದ ಒಂಭತ್ತು ಜಿಲ್ಲೆಗಳಲ್ಲಿ ವಾಡಿಕೆಗಿಂತ ದುಪ್ಪಟ್ಟು ಮಳೆಯಾಗಿದೆ.ಇನ್ನು 17 ಜಿಲ್ಲೆಗಳಲ್ಲಿ ಉತ್ತಮ ಮಳೆ ಸುರಿದಿದೆ. ಕೇವಲ ನಾಲ್ಕು ಜಿಲ್ಲೆಗಳಲ್ಲಿ ಮಾತ್ರ ಮಳೆ ಕೊರತೆ ಉಂಟಾಗಿದೆ. ಸದ್ಯದ ಹವಾಮಾನ ಪರಿಸ್ಥಿತಿ ಗಮನಿಸಿದರೆ ಮುಂದಿನ ಒಂದು ವಾರಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.ಭಾರತೀಯ ಹವಾಮಾನ ಕೇಂದ್ರ ನೀಡಿರುವ ಮಾಹಿತಿಯಂತೆ ಮಾಚ್ರ್ 1 ರಿಂದ ಮೇ 4ರವರೆಗೆ ದಕ್ಷಿಣ ಕನ್ನಡ (ಶೇ.