ಬೆಂಗಳೂರು : ಕೋವಿಡ್ ಮುನ್ನ ಕೊಂಚ ಕೈಗೆಟುಕುವಂತಿದ್ದ ಅಗತ್ಯ ವಸ್ತುಗಳು ತದನಂತರ ಗಣನೀಯವಾಗಿ ಏರಿಕೆ ಕಾಣುತ್ತಲೆ ಇದೆ. ಗೃಹ ಹಾಗೂ ಇತರೆ ಕಟ್ಟಡ ನಿರ್ಮಾಣಕ್ಕೆಅಗತ್ಯವಿರುವ ಕಚ್ಚಾವಸ್ತುಗಳ ಬೆಲೆಯೂಏರುತ್ತಲೆ ಇದೆ. ಇದರಿಂದ ಮನೆ ಕಟ್ಟುವವರನ್ನು ಕಂಗಾಲಾಗುವಂತೆ ಮಾಡಿದೆ. ಹೌದು…. ದಿನಸಿ, ಹಾಲು-ತರಕಾರಿ ಸೇರಿದಂತೆ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಹೊಸ ಮನೆ ಕಟ್ಟುವವರಿಗೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಇಂದಿನಿಂದ ಅಂದರೆ