ಬೆಂಗಳೂರು : ಬುಧವಾರ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹೆಚ್. ಡಿ. ಕುಮಾರಸ್ವಾಮಿ ಅವರ ಕಾರ್ಯಕ್ರಮಕ್ಕೆ ಬಿಜೆಪಿ ನಾಯಕರುಗಳು ಯಾರು ಬರದಿದ್ದರೂ ಕೂಡ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾತ್ರ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ದೂರವಾಣಿ ಕರೆ ಮಾಡಿ 5 ನಿಮಿಷಕ್ಕೂ ಹೆಚ್ಚುಕಾಲ ಅವರೊಂದಿಗೆ ಮಾತನಾಡಿ ಶುಭಾಶಯ ಕೋರಿದ್ದಾರೆ. ಹಾಗೇ ಉಪಮುಖ್ಯಮಂತ್ರಿ ಪರಮೇಶ್ವರ್ ಅವರಿಗೆ