ಬೆಂಗಳೂರು : ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದು, ಸ್ವಾಗತಕ್ಕೆ ಕರ್ನಾಟಕ ಸಜ್ಜಾಗಿದೆ.ಚುನಾವಣಾ ವರ್ಷದ ಆರಂಭದಲ್ಲಿಯೇ ಮೋದಿ ರಾಜ್ಯಕ್ಕೆ ಬರುತ್ತಿರುವುದು ಬಿಜೆಪಿಗರ ಹುಮ್ಮಸ್ಸನ್ನು ಇಮ್ಮಡಿ ಮಾಡಿದೆ. ಸಿಎಂ ಬೊಮ್ಮಾಯಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯಕ್ಕೆ ಮೋದಿ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದು, ಈ ಪ್ರವಾಸವನ್ನು ಯಶಸ್ವಿಗೊಳಿಸಲು ಇಡೀ ಸರ್ಕಾರ ಶ್ರಮಿಸುತ್ತಿದೆ.ಮೋದಿ 20 ಗಂಟೆಗಳ ಕಾಲ ರಾಜ್ಯದಲ್ಲಿ ಇರಲಿದ್ದು, ಈ ಅವಧಿಯಲ್ಲಿ ಬೆಂಗಳೂರು ಮತ್ತು ಮೈಸೂರಿನಲ್ಲಿ