ಬೆಂಗಳೂರು : ಕಾಂಗ್ರೆಸ್ನಲ್ಲಿ ಖಾತೆ ಹಂಚಿಕೆ ವಿಚಾರದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸಿದೆ. ಆದರೆ ಸರಕಾರವೇ ಬಿದ್ದುಹೋಗುವ ಮಟ್ಟದಲ್ಲಿ ಏನಿಲ್ಲ. ಎಲ್ಲ ಸಮಸ್ಯೆಗಳು ಶೀಘ್ರವೇ ಶಮನವಾಗಲಿದೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.