ಬೆಂಗಳೂರು : ರಾಜ್ಯದ ವಿಧಾನಸಭಾ ಚುನಾವಣೆಗೆ ಮೊದಲು ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಒಂದು ವೇಳೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುತ್ತೇನೆ ಎಂದು ಹೇಳಿಕೆ ನೀಡಿರುವುದಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಅವರ ಪತ್ನಿ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಟ್ವೀಟರ್ ನ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ನನಗೆ ಸ್ವತಂತ್ರ ಸರ್ಕಾರ ಕೊಟ್ಟಿದ್ರೆ 24 ಗಂಟೆಯಲ್ಲೇ