ಅಮೃತ್ ಸರ್, ಸೆ 20 : ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಸಿಎಂ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ಹಲವರ ಹೆಸರು ಕೇಳಿ ಬಂದಿತ್ತು. Photo Courtesy: Google ಸಿಎಂ ರೇಸಿನಲ್ಲಿ ಮುಂಚೂಣಿಯಲ್ಲಿದ್ದ ಹಿರಿಯ ನಾಯಕಿ ಅಂಬಿಕಾ ಸೋನಿ ತಮಗೆ ಸಿಎಂ ಸ್ಥಾನ ಬೇಡ, ಸಿಖ್ ಸಮುದಾಯವರೇ ಸಿಎಂ ಆಗಲಿ ಎಂದು ಕಾಂಗ್ರೆಸ್ ಹೈಕಮಾಂಡಿಗೆ ತಿಳಿಸಿದ ಬಳಿಕ