ಬೆಂಗಳೂರು : ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಅಧಿಕೃತವಾಗಿ ಜಾರಿಯಾಗಿದೆ. ಕಳೆದ ವಾರ ನಡೆದ ಕ್ಯಾಬಿನೆಟ್ ನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದು, ಇದೀಗ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆ ಪಡೆದಿತ್ತು. ಆದರೆ ಪರಿಷತ್ ನಲ್ಲಿ ಬಹುಮತ ಇಲ್ಲದ್ದಕ್ಕೆ ಕಾಯ್ದೆ ಮಂಡನೆಯನ್ನು ಸರ್ಕಾರ ಮುಂದೂಡಿತ್ತು. ಈ ಬಾರಿ ಬಜೆಟ್ ಅಧೀವೇಶದಲ್ಲಿ ಕೂಡ ಸರ್ಕಾರ ಮಂಡನೆ ಮಾಡಿರಲಿಲ್ಲ.ಸಂಪುಟ ಅನುಮೋದನೆ ಪಡೆದು ರಾಜ್ಯಪಾಲರಿಗೆ ಸುಗ್ರಿವಾಜ್ಞೆ ಹೊರಡಿಸುವಂತೆ