ಬೆಂಗಳೂರು : ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಅನುಷ್ಠಾನಗೊಳಿಸಲು, ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲರು ಇಂದು ಅಂಕಿತ ಹಾಕಿದ್ದಾರೆ.