ವಿಜಯಪುರ: ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ದಲಿತ ಸಂಘಟನೆಯ ಮುಖಂಡರು.ಎಸ್.ಸಿ-ಎಸ್.ಟಿ ಪ್ರತಿಭಂದಕ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ತಿದ್ದುಪಡಿ ಮಾಡಿರುವದನ್ನು ವಿರೋಧಿಸಿ ಪ್ರತಿಭಟನೆ ಮುಂದುವರಿಸಿದೆ.