ಬೆಂಗಳೂರು : ಇಂದು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಕ್ಕಳಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ಈ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯವು, ಕಳೆದ ಹತ್ತು ವರ್ಷಗಳಲ್ಲಿ ಗರಿಷ್ಠ ಫಲಿತಾಂಶ 85.63% ನ್ನು ಸಾಧಿಸಿದ್ದು ಹೆಮ್ಮೆಯ ಸಂಗತಿ ಎಂದು ತಿಳಿಸಿದ್ದಾರೆ.ಈ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯವು, ಕಳೆದ ಹತ್ತು ವರ್ಷಗಳಲ್ಲಿ ಗರಿಷ್ಠ ಫಲಿತಾಂಶ 85.63% ನ್ನು ಸಾಧಿಸಿದ್ದು ಹೆಮ್ಮೆಯ