ಬೆಂಗಳೂರು : ದ್ವಿತೀಯ ಪಿಯು ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಏಪ್ರಿಲ್ 22ರಿಂದ ಮೇ 18ರವರೆಗೆ ಪರೀಕ್ಷೆ ದಿನಾಂಕ ನಿಗದಿಪಡಿಸಲಾಗಿದೆ.ಏಪ್ರಿಲ್ 22 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ಏಪ್ರಿಲ್ 23 – ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ ಏಪ್ರಿಲ್ 25 – ಅರ್ಥಶಾಸ್ತ್ರ ಏಪ್ರಿಲ್ 26 – ರಸಾಯನಶಾಸ್ತ್ರ ಹಿಂದುಸ್ಥಾನಿ ಸಂಗೀತ, ಮನಃಶಾಸ್ತ್ರ ಏಪ್ರಿಲ್ 27 – ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಉರ್ದು,