ಬೆಂಗಳೂರು : ದ್ವಿತೀಯ ಪಿಯುಸಿ ಹಾಗೂ ಪ್ರಥಮ ಪಿಯುಸಿ ಪರೀಕ್ಷೆ,ಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ.ಏಪ್ರಿಲ್ 16 ರಿಂದ ಮೇ 4 ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಪಿಯು ಬೋರ್ಡ್ ನಿಂದ ವೇಳಾಪಟ್ಟಿ ಪ್ರಕಟವಾಗಿದ್ದು, ಆಕ್ಷೇಪಣೆ ಸಲ್ಲಿಸಲು ಫೆಬ್ರವರಿ 1 ವರೆಗೆ ಅವಕಾಶ ನೀಡಲಾಗಿದೆ. ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಫೆಬ್ರವರಿ 17 ರಿಂದ ಮಾರ್ಚ್ 25 ವರೆಗೆ ನಡೆಸಲು ದಿನಾಂಕ ನಿಗದಿಯಾಗಿದೆ.ದ್ವಿತೀಯ ಪಿಯುಸಿ ಪರೀಕ್ಷೆಗೆ ಶೇ.70ರಷ್ಟು ಪಠ್ಯಕ್ಕೆ