ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಜೊತೆಗಿನ ಪೋಟೋ ಬಹಿರಂಗಪಡಿಸಿಎಂದು ಕೇಂದ್ರ ಸಚಿವ ಬಿಜೆಪಿ ನಾಯಕ ಅನಂತಕುಮಾರ ಸಿಎಂ ಸಿದ್ದರಾಮಯ್ಯರಿಗೆ ಒತ್ತಾಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಸವಾಲ್ ಹಾಕಿದ ಅನಂತಕುಮಾರ, 24 ಗಂಟೆ ಗಡುವಿನೊಳಗೆ ಅಮಿತ್ ಶಾ ಮತ್ತು ಕುಮಾರಸ್ವಾಮಿ ಜೊತೆಗಿನ ಪೋಟೋ ಬಹಿರಂಗಪಡಿಸಲಿ. 24 ಗಂಟೆಯೊಳಗೆ ಪೋಟೋ ಪ್ರಕಟಪಡಿಸದಿದ್ರೆ ಚಾಮುಂಡೇಶ್ವರಿ ಮತ್ತು ಬಾದಾಮಿಯಿಂದ ಕಣದಿಂದ ನಿವೃತ್ತರಾಗಬೇಕು ಎಂದು ಆಗ್ರಹಿಸಿದರು. ರಾಜ್ಯದ ಜನರ ಮುಂದೆ