ಬೆಂಗಳೂರು : ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ಪ್ರಕಟವಾಗಿದೆ.10 ವರ್ಷಗಳಲ್ಲೇ ಇದು ದಾಖಲೆ ಫಲಿತಾಂಶವಾಗಿದೆ. ಶೇ. 81.03 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಶೇ.90.29 ವಿದ್ಯಾರ್ಥಿನಿಯರು ಪಾಸ್ ಆಗಿದ್ದಾರೆ. 145 ವಿದ್ಯಾರ್ಥಿಗಳು 625 ಅಂಕ ಪಡೆದಿರುವುದು ವಿಶೇಷ. ಸರ್ಕಾರಿ ಶಾಲೆಯ 21, ಅನುದಾನಿತ ಶಾಲೆಯ 8, ಖಾಸಗಿ ಶಾಲೆಯ 116 ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ.ಶಿಕ್ಷಣ ಸಚಿವ ನಾಗೇಶ್ ಅವರು ಮಧ್ಯಾಹ್ನ 12:30ಕ್ಕೆ ಸುದ್ದಿಗೋಷ್ಠಿ ನಡೆಸಿ