ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಯವರ ಕನಸಿನ ಯೋಜನೆ ಕಾಶಿ ಕಾರೀಡಾರ್ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ,ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ʼಕಾಶಿ ಯಾತ್ರೆʼಗೆ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಸರ್ಕಾರದಿಂದ ಅಂತಿಮ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ.ಇಂದು ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ಭವ್ಯ ಕಾಶಿ – ದಿವ್ಯ