ಬೆಂಗಳೂರು : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿ ಪ್ರಕಟ ಮಾಡಿದ್ದು, ಮೇ 22 ರಿಂದ ಜೂನ್ 2ರವರೆಗೆ ಪರೀಕ್ಷೆ ನಡೆಯಲಿದೆ.ಪರೀಕ್ಷೆಯ ವೇಳಾಪಟ್ಟಿಮೇ 22- ಕನ್ನಡ, ಅರೇಬಿಕ್ ಮೇ 23- ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ ಮೇ 24- ಇಂಗ್ಲೀಷ್ ಮೇ 25- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ,ಗಣಕ ವಿಜ್ಞಾನ ಮೇ 26- ಇತಿಹಾಸ, ಸಂಖ್ಯಾಶಾಸ್ತ್ರ ಮೇ