ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಬಹುದೊಡ್ಡ ಜವಾಬ್ಧಾರಿ ಹೊರಿಸಿದ್ದಾರೆ.