ನವದೆಹಲಿ: ಕರ್ನಾಟಕ ಚುನಾವಣೆ ಬಳಿಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೈಲಾಶ್ ಮಾನಸ ಸರೋವರ ಯಾತ್ರೆ ಮಾಡಲು ಹೊರಟಿದ್ದರಾ? ಹೀಗೊಂದು ಅನುಮಾನಕ್ಕೆ ಇದೀಗ ವಿದೇಶಾಂಗ ಇಲಾಖೆ ಸ್ಪಷ್ಟನೆ ನೀಡಿದೆ. ಚೀನಾ ಗಡಿಯಲ್ಲಿರುವ ಮಾನಸ ಸರೋವರಕ್ಕೆ ಯಾತ್ರೆ ಮಾಡಲು ರಾಹುಲ್ ಗಾಂಧಿ ಬಯಸಿದ್ದರು. ಆದರೆ ವಿದೇಶಾಂಗ ಇಲಾಖೆಯಿಂದ ಒಪ್ಪಿಗೆ ಸಿಗಲಿಲ್ಲ ಎಂದು ಕೆಲವು ವದಂತಿಗಳು ಎದ್ದಿತ್ತು.ಇದರ ಬಗ್ಗೆ ಸ್ಪಷ್ಟನೆ ನೀಡಿರುವ ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್, ರಾಹುಲ್ ಕಡೆಯಿಂದ