ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ಬಿಸಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಗೂ ತಟ್ಟಿದೆ.ಪ್ರಸಕ್ತ ನಡೆಯುತ್ತಿರುವ ಸಂಸತ್ ಅಧಿವೇಶನದ ಬಳಿಕ ರಾಹುಲ್ ಗಾಂಧಿ ಉತ್ತರ ಕರ್ನಾಟಕ ಪ್ರವಾಸ ಮಾಡಲು ಯೋಚನೆ ನಡೆಸಿದ್ದರು. ಉತ್ತರ ಕರ್ನಾಟಕ ಭಾಗದಲ್ಲಿ ಬೃಹತ್ ರ್ಯಾಲಿ ನಡೆಸಲು ಕೆಪಿಸಿಸಿ ಚಿಂತನೆ ನಡೆಸಿತ್ತು.ಆದರೆ ಇದೀಗ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಹೋರಾಟ ಬಿಸಿ ರಾಹುಲ್ ರಾಜ್ಯ ಪ್ರವಾಸಕ್ಕೆ ತಟ್ಟಿದೆ. ಈ ಭಾಗದಲ್ಲಿ ರ್ಯಾಲಿ ನಡೆಸಿದರೆ ರಾಹುಲ್