ನವದೆಹಲಿ: ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಮದುವೆ ಬಗ್ಗೆ ಆಗಾಗ ಒತ್ತಾಯ ಕೇಳಿ ಬರುತ್ತದೆ. ಆದರೆ ಇದೀಗ ಸ್ವತಃ ರಾಹುಲ್ ತಮ್ಮ ಮದುವೆ ಬಗ್ಗೆ ಮಾತನಾಡಿದ್ದಾರೆ.