ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರಿಗೆ ಸೋನಿಯಾ, ರಾಹುಲ್ ಹೇಳಿದ ಆ ಸೀಕ್ರೆಟ್ ಏನು?!

ಬೆಂಗಳೂರು, ಗುರುವಾರ, 24 ಮೇ 2018 (08:52 IST)


ಬೆಂಗಳೂರು: ಜೆಡಿಎಸ್ ಜತೆಗೂಡಿ ಮೈತ್ರಿ ಸರ್ಕಾರ ರಚಿಸಿರುವ ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಟಿಪ್ಸ್ ನೀಡಿದ್ದಾರೆ.
 
ಹಿಲ್ಟನ್ ಹೋಟೆಲ್ ನಲ್ಲಿ ತಂಗಿದ್ದ ಕಾಂಗ್ರೆಸ್ ಶಾಸಕರನ್ನು ಭೇಟಿಯಾದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಮೈತ್ರಿ ಸರ್ಕಾರದಲ್ಲಿ ಒಗ್ಗಟ್ಟಾಗಿ ಇರುವುದು ಹೇಗೆಂದು ಟಿಪ್ಸ್ ಕೊಟ್ಟಿದ್ದಾರೆ.
 
ಶಾಸಕರೊಂದಿಗೆ ಸಭೆ ನಡೆಸಿದ ಇಬ್ಬರೂ ನಾಯಕರು ಇದುವರೆಗೆ ಸಿಬಿಐ, ಇಡಿ, ಐಟಿ ದಾಳಿಗೆ ಹೆದರಿಲ್ಲ. ಅದೇ ರೀತಿ ಈಗಲೂ ಧೈರ್ಯವಾಗಿ ಮುಂದುವರಿಯಿರಿ. ಸರ್ಕಾರ ಸಂಪೂರ್ಣ ಅವಧಿ ಪೂರೈಸಲು ಸಹಕರಿಸಿ. ಯಾವುದೇ ಅಸಮಾಧಾನಗಳಿದ್ದರೂ ಕೂತು ಚರ್ಚಿಸಿ ಬಗೆ ಹರಿಸಿಕೊಳ್ಳಿ ಎಂದು ಎಚ್ಚರಿಕೆಯ ಪಾಠ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕೊನೆಯ ಕ್ಷಣದಲ್ಲಿ ಗೈರು ಹಾಜರಾದ ಇಬ್ಬರು ಯಾರು?!

ಬೆಂಗಳೂರು: ಸಿಎಂ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ಮೋದಿ ವಿರೋಧಿ ಬಣದಲ್ಲಿ ...

news

ಸಿಎಂ ಹೆಚ್‌‌.ಡಿ ಕುಮಾರಸ್ವಾಮಿಯವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ನಿರ್ಮಾಪಕಿ ಶಿಲ್ಪಾ ಗಣೇಶ್

ಬೆಂಗಳೂರು : ರಾಜ್ಯದ ವಿಧಾನಸಭಾ ಚುನಾವಣೆಗೆ ಮೊದಲು ಸಿಎಂ ಹೆಚ್‌‌.ಡಿ ಕುಮಾರಸ್ವಾಮಿ ಅವರು ಒಂದು ವೇಳೆ ನಮ್ಮ ...

news

ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ರವರಿಗೆ ಕರೆ ಮಾಡಿ ಶುಭಾಶಯ ಕೋರಿದ ಪ್ರಧಾನಮಂತ್ರಿ ನರೇಂದ್ರ ಮೋದಿ

ಬೆಂಗಳೂರು : ಬುಧವಾರ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹೆಚ್. ಡಿ. ಕುಮಾರಸ್ವಾಮಿ ಅವರ ...

news

ಸಾಲಮನ್ನಾ ವಿಷಯದಲ್ಲಿ ಯು ಟರ್ನ್ ಮಾಡುವುದಿಲ್ಲ - ಸುದ್ದಿಗೋಷ್ಟಿಯಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭರವಸೆ

ಬೆಂಗಳೂರು : ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಬುಧವಾರ (ಇಂದು) ಪ್ರಮಾನ ವಚನ ...