ನವದೆಹಲಿ : ಕಪ್ಪುಕುಳಗಳ ಸ್ವರ್ಗ ಎಂದೇ ಬಿಂಬಿತವಾಗಿರುವ ಸ್ವಿಸ್ ಬ್ಯಾಂಕುಗಳಲ್ಲಿ ಭಾರತೀಯರು ಹೊಂದಿರುವ ಹಣದ ಪ್ರಮಾಣ 2017ನೇ ಸಾಲಿನಲ್ಲಿ ಶೇ.50ರಷ್ಟು ಹೆಚ್ಚಾಗಿರುವ ಹಿನ್ನಲೆಯಲ್ಲಿ ಇದೀಗ ರಾಹುಲ್ ಗಾಂಧಿ ಅವರು ಮೋದಿಯವರನ್ನು ಲೇವಡಿ ಮಾಡಿದ್ದಾರೆ.