ನವದೆಹಲಿ: ಜರ್ಮನಿ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿರುದ್ಧ ಕಟುವಾಗಿ ಟೀಕೆ ಮಾಡಿದ್ದಾರೆ. ಮೊನ್ನೆಯಷ್ಟೇ ನಿರುದ್ಯೋಗದಿಂದಾಗಿ ಐಸಿಸ್ ನಂತಹ ಸಂಘಟನೆ ಹುಟ್ಟಿಕೊಳ್ಳುತ್ತಿದೆ ಎಂದು ವಿವಾದಿತ ಹೇಳಿಕೆ ನೀಡಿದ್ದ ರಾಹುಲ್ ಇದೀಗ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಗೆ ಮಾಡಲು ಬೇರೆ ಕೆಲಸವಿಲ್ಲ. ಅದಕ್ಕೇ ವೀಸಾ ವಿತರಿಸುತ್ತಾ ಕಾಲ ಕಳೆಯುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ.ನೀವು ಗಮನಿಸಿರಬಹುದು. ಕೆಲವರು