ಬೆಂಗಳೂರು : ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇದ್ದು, ಗುಡುಗು ಸಹಿತ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮುಂದಿನ ಐದು ದಿನ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಹಾಗೂ ಗುಡುಗು ಸಹಿತ ಮಳೆ ಸಾಧ್ಯತೆ. ರಭಸವಾಗಿ ಮೇಲ್ಮೈ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಮುಂದಿನ ಎರಡು ದಿನ