ಬೆಂಗಳೂರು : ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದೆ. ಈ ಹಿನ್ನೆಲೆ ಉಡುಪಿ, ಶಿವಮೊಗ್ಗ, ದಾವಣಗೆರೆ ಶಾಲೆಗಳಿಗೆ ಮುನ್ನೆಚರಿಕೆಯ ಕ್ರಮವಾಗಿ ರಜೆಯನ್ನು ಘೋಷಿಸಲಾಗಿದೆ. ಮಳೆ ಅಬ್ಬರ ರಾಜ್ಯದ ಎಲ್ಲಕಡೆ ಇರುವ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಪರಿಣಾಮ ಉಡುಪಿಯ ಶಾಲಾ-ಕಾಲೇಜ್ಗೆ ರಜೆ ಘೋಷಿಸಲಾಗಿದೆ. ಶಿವಮೊಗ್ಗ, ಉಡುಪಿ, ದಾವಣಗೆರೆ, ಹಾವೇರಿಯಲ್ಲಿ ರಜೆ ಕೊಡಲಾಗಿದೆ.ಭಾರೀ ಮಳೆಯಿಂದಾಗಿ ಕೆರೆ-ಕಟ್ಟೆಗಳು ಕೋಡಿ ಬಿದ್ದು ಹರಿಯುತ್ತಿದೆ. ಮಳೆಯಿಂದಾಗಿ ಹಲವು ಅವಾಂತರಗಳಾಗಿದ್ದು, ಜನರ ಜೀವನ ಅಸ್ತವ್ಯಸ್ತವಾಗಿದೆ. ಹಾವೇರಿ ಜಿಲ್ಲೆಯಾದ್ಯಂತ ಕಳೆದ