ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಅ. 23ರಂದು ಹೆಚ್ಚು ಮಳೆ ಬೀಳುವ ಸಂಭವವಿದೆ. ಅ. 1 ರಿಂದ 20ರವರೆಗೆ ನಗರದಲ್ಲಿ 209 ಮಿ.ಮೀ. ಮಳೆ ಸುರಿದಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಗರದ ರಸ್ತೆಗಳು ಗುಂಡಿ ಬಿದ್ದು, ವಾಹನ