ಬೆಂಗಳೂರು : ಕರ್ನಾಟಕದಲ್ಲಿ ಹಿಂಗಾರು ಮಳೆ ಶುರುವಾಗಿದ್ದು, ಇಂದಿನಿಂದ ನವೆಂಬರ್ 6ರವರೆಗೂ ಮಳೆ ಹೆಚ್ಚಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 6ರವರೆಗೂ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡು, ಮಲೆನಾಡಿನಲ್ಲಿ ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದ್ದು, ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಹಳದಿ