ಬೆಂಗಳೂರು : ಕಳೆದ 2 ವಾರಗಳಿಂದ ಸ್ವಲ್ಪ ಬಿಡುವು ನೀಡಿದ್ದ ಮಳೆರಾಯ ನವರಾತ್ರಿಯ ಸಂಭ್ರಮದ ನಡುವೆ ಮತ್ತೆ ರಾಜ್ಯಕ್ಕೆ ಲಗ್ಗೆಯಿಡಲಿದ್ದಾನೆ.