ಕಳೆದ ಒಂದು ವಾರದಿಂದ ರಾಜ್ಯದ ಪ್ರತಿಯೊಂದು ಜಿಲ್ಲೆಯನ್ನು ವರುಣ ದೇವ ಪ್ರವೇಶಿಸುತ್ತಿದ್ದಾನೆ. ಕಳೆದ ವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿತ್ತು.