ಬೆಂಗಳೂರು : ರಾಜ್ಯದಲ್ಲಿ ಕಳೆದ ಒಂದು ವಾರದಿಂದ ವರುಣನ ಆರ್ಭಟ ಜೋರಿದೆ.ದಿನಕಳೆದಂತೆ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗ್ತಾ ಇದೆ ಈಗಾಗಿ ಆರೋಗ್ಯ ಇಲಾಖೆ ಮೂರು ಖಾಯಿಲೆಗಳ ಬಗ್ಗೆ ಎಚ್ಚರವಹಿಸುವಂತೆವ ಅಲರ್ಟ್ ಮಾಡ್ತಿದೆ.ರಾಜ್ಯದಲ್ಲಿ ಬಿರು ಬೇಸಿಗೆ ಮಧ್ಯೆ ವರುಣನ ಆರ್ಭಟ ಹೆಚ್ಚಾಗ್ತಿದೆ. ಇದರ ಮಧ್ಯೆ ಮತ್ತೊಂದು ಆತಂಕವೂ ಸೃಷ್ಟಿ ಆಗಿದೆ. ಅದೇ ಸಾಂಕ್ರಾಮಿಕ ರೋಗಗಳ ಹರಡುವ ಭೀತಿ. ಈ ಬಗ್ಗೆ ಈಗಾಗಲೇ ಆರೋಗ್ಯ ಇಲಾಖೆ ಎಚ್ಚರಿವಹಿಸುವಂತೆ ಸಾರ್ವಜನಿಕರಿಗೆ ಸೂಚಿಸಿದೆ.ಮಳೆಗಾಲ ಆರಂಭ ಹಿನ್ನೆಲೆ