ನವದೆಹಲಿ : ರಾಜ್ಯಸಭಾದ 13 ಸ್ಥಾನಗಳಿಗೆ ಏಪ್ರಿಲ್ 31ರಂದು ಚುನಾವಣೆ ನಿಗದಿಪಡಿಸಲಾಗಿದೆ ಎಂದು ಭಾರತದ ಚುನಾವಣಾ ಆಯೋಗ ಘೋಷಿಸಿದೆ.ಒಟ್ಟು 6 ರಾಜ್ಯಗಳಿಂದ 13 ಸ್ಥಾನಗಳಿಗೆ ಅಂದು ಚುನಾವಣೆ ನಡೆಯಲಿದೆ. ಪಂಜಾಬ್ನಲ್ಲಿ 5, ಕೇರಳದಲ್ಲಿ 3, ಅಸ್ಸಾಂನಲ್ಲಿ 2 ಹಾಗೂ ಹಿಮಾಚಲ ಪ್ರದೇಶ, ನಾಗಾಲ್ಯಾಂಡ್, ತ್ರಿಪುರ ರಾಜ್ಯಗಳಲ್ಲಿ ತಲಾ ಒಂದು ಸ್ಥಾನ ಖಾಲಿ ಉಳಿದಿವೆ. ರಾಜ್ಯಸಭಾ ಸದಸ್ಯರಾದ ಸುಖ್ದೇವ್ ಸಿಂಗ್, ಪ್ರತಾಪ್ ಸಿಂಗ್ ಬಜ್ವಾ, ಸ್ವೈತ್ ಮಲಿಕ್, ನರೇಶ್ ಗುಜ್ರಾಲ್, ಶ್ಯಾಮ್ಶೇಖರ್ ಸಿಂಗ್