ನವದೆಹಲಿ : ಮಂಗಳವಾರದ ರಾಜ್ಯಸಭಾ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆ 19 ವಿರೋಧಪಕ್ಷದ ಸಂಸದರನ್ನು ರಾಜ್ಯಸಭೆಯಿಂದ 1 ವಾರದವರೆಗೆ ಅಮಾನತುಗೊಳಿಸಲಾಗಿದೆ.ಸೋಮವಾರವಷ್ಟೇ 4 ಕಾಂಗ್ರೆಸ್ ಸಂಸದರು ಸದನದೊಳಗೆ ಭಿತ್ತಿಪತ್ರಗಳನ್ನು ಹಿಡಿದಕ್ಕಾಗಿ ಆಗಸ್ಟ್ 12ರ ವರೆಗೆ ಅಮಾನತುಗೊಂಡಿದ್ದರು. ಇದರ ಬೆನ್ನಲ್ಲೇ ಇಂದು 19 ಸಂಸದರನ್ನು ಅಮಾನತುಗೊಳಿಸಲಾಗಿದೆ.ಇಂದು ಅಮಾನತುಗೊಂಡ ಸಂಸದರು ಸದನವನ್ನು ಬಿಡದೇ ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆಯಲ್ಲಿ 1 ಗಂಟೆಯ ಕಾಲ ಸದನವನ್ನು ಮುಂದೂಡಲಾಗಿತ್ತು.ತೃಣಮೂಲ ಕಾಂಗ್ರೆಸ್ನ ಸುಶ್ಮಿತಾ ದೇವ್, ಮೌಸಮ್ ನೂರ್, ಶಾಂತಾ ಛೆಟ್ರಿ, ದೋಲಾ