ಬೆಂಗಳೂರು : ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ಇಂದು ನಡೆಯಲಿದೆ.ಇದರಲ್ಲಿ ನಾಲ್ಕನೇ ಸ್ಥಾನ ಯಾರ ಪಾಲಾಗುತ್ತೆ ಎಂದು ಎಲ್ಲ ಪಕ್ಷದವರು ಕಾತುರದಿಂದ ಕಾಯುತ್ತಿದ್ದಾರೆ.15 ರಾಜ್ಯಗಳ 57 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಪೈಕಿ 11 ರಾಜ್ಯಗಳ 41 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ. ಆದರೆ ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ 16 ಸ್ಥಾನಗಳಿಗೆ ಬಿಗ್ ಫೈಟ್ ನಡೆದಿದೆ.ಕರ್ನಾಟಕದಲ್ಲಿ ನಾಲ್ಕನೇ ಸ್ಥಾನ ಯಾರ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಕಾಂಗ್ರೆಸ್ ಮತ್ತು